Thursday, June 4, 2026
Homeಕರಾವಳಿಕಾಸರಗೋಡುಕುಂಬಳೆಯಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕುಂಬಳೆಯಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಕುಂಬಳೆ; ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೇರೂರು ಪಣಿಯೂರಿನಲ್ಲಿ ನಡೆದಿದೆ.ಹೇರೂರು ಪಣಿಯೂರು ನಿವಾಸಿ ರಮೇಶ್‌ ಶೆಟ್ಟಿ ಅವರ ಪುತ್ರ ನವದೀಪ್‌ ಪಿ.(26) ಮೃತ ದುರ್ದೈವಿ.

ನವದೀಪ್‌ ಪ್ರೀತಿಸುತ್ತಿದ್ದ ಯುವತಿಯ ಸಂಬಂಧಿಕರು ಬಂದ್ಯೋಡ್‌ನ‌ಲ್ಲಿ ಬೆದರಿಕೆಯೊಡ್ಡಿರುವುದಾಗಿ ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!