Thursday, June 4, 2026
Homeಕರಾವಳಿಬಂಟ್ವಾಳ; ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ; ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬಂಟ್ವಾಳ; ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಮುದ್ದಾಜೆ ಎಂಬಲ್ಲಿ ನಡೆದಿದೆ. ದಿವಾಕರ ಗೌಡ (44) ಆತ್ಮಹತ್ಯೆ ಮಾಡಿಕೊಂಡ  ವ್ಯಕ್ತಿ.

ಅವಿವಾಹಿತರಾಗಿದ್ದ ದಿವಾಕರ ಗೌಡ ಕೃಷಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಮನೆ ಸಮೀಪದ ಮರವೊಂದಕ್ಕೆ ಚೂಡಿದಾರ ಶಾಲಿನಿಂಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!