Thursday, June 4, 2026
Homeಕರಾವಳಿಪುತ್ತೂರಿನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಪುತ್ತೂರಿನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರೋಟರಿಪುರದಲ್ಲಿ ನಡೆದಿದೆ.ರೋಟರಿಪುರ ನಿವಾಸಿ ಗಿರೀಶ್ ಭಟ್ (42) ಮೃತ ದುರ್ದೈವಿ.

ಗಿರೀಶ್ ಭಟ್ ಅನಾರೋಗ್ಯದಿಂದ ಬಳಲುತ್ತಿದ್ದ ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!