- Advertisement -
- Advertisement -
ಸುಳ್ಯ: ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಪಾಜೆ ಗ್ರಾಮದ ಕಡೆಪಾಲ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕಡಪಾಲದ ಕೊರಗರವರ ಪುತ್ರ ರಾಜು(45) ಆತ್ಮಹತ್ಯೆ ಮಾಡಿಕೊಂಡವರು.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಲ್ಲುಗುಂಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -