- Advertisement -
- Advertisement -
ಸುಳ್ಯ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪಾಜೆಯಲ್ಲಿ ನಡೆದಿದೆ. ಜಮೀರ್ (43) ಮೃತ ವ್ಯಕ್ತಿ.
ಇಂದು ಬೆಳಗ್ಗೆ ಮನೆಯವರು ಅವರ ಕೋಣೆಗೆ ಹೋಗಿ ನೋಡಿದಾಗ ಅವರು ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ.
ಕಬ್ಬಿಣದ ಕೆಲಸ ಮಾಡುತ್ತಿದ್ದ ಜಮೀರ್ ವೈಯಕ್ತಿಕ ಕಾರಣಗಳಿಂದ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
- Advertisement -