Friday, May 3, 2024
Homeಕರಾವಳಿಗುತ್ತಿಗಾರಿನ ವ್ಯಕ್ತಿ ಸುಳ್ಯದಲ್ಲಿ ಆತ್ಮಹತ್ಯೆ

ಗುತ್ತಿಗಾರಿನ ವ್ಯಕ್ತಿ ಸುಳ್ಯದಲ್ಲಿ ಆತ್ಮಹತ್ಯೆ

spot_img
- Advertisement -
- Advertisement -

ಸುಳ್ಯ; ಇಲ್ಲಿನ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಪರಿವಾರಕಾನದಲ್ಲಿ ಬಾಡಿಗೆಯಿದ್ದ ಗುತ್ತಿಗಾರಿನ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕೊರಗಪ್ಪ ಭಂಡಾರಿ (54) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಇವರು ಪರಿವಾರಕಾನದಲ್ಲಿರುವ ಅಜೀಜ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಕಳೆದ 5 ವರ್ಷಗಳಿಂದ ಬಾಡಿಗೆಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -
spot_img

Latest News

error: Content is protected !!