Friday, June 5, 2026
Homeಕರಾವಳಿಮಂಗಳೂರು; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮಂಗಳೂರು; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ : ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಶಿವಗಿರಿ ನಗರದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಕುಶಲ್‌ ಕುಮಾರ್‌ (45) ಮೃತ ವ್ಯಕ್ತಿ. ಕುಶಲ್ ಕುಮಾರ್ ರಾತ್ರಿ ಪತ್ನಿ, ಮಗುವಿನೊಂದಿಗೆ ಮಲಗಿದ್ದರು. ಮಗು ಕೂಗಿದ ಶಬ್ದಕ್ಕೆ ಪತ್ನಿ ಎಚ್ಚರಗೊಂಡಾಗ ಪತಿ ಸಿಲೀಂಗ್‌ಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡದ್ದು, ಗಮನಕ್ಕೆ ಬಂದಿದೆ. ಪೈಂಟಿಗ್‌ ಕೆಲಸಕ್ಕೆ ಹೋಗುತ್ತಿದ್ದ ಅವರು ಆರ್ಥಿಕ ದುಸ್ಥಿತಿಯಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕು ಎನ್ನಲಾಗಿದೆ. ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!