- Advertisement -
- Advertisement -
ಉಡುಪಿ: ಮುಂಬೈಯಿಂದ ಊರಿಗೆ ಬಂದಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಬಾಗಿಲು ಪೇರಂಪಲ್ಲಿಯ ಕಕ್ಕಿಂಜೆ ದೇವಿನಗರ ಎಂಬಲ್ಲಿ ನಡೆದಿದೆ. ಮೃತರನ್ನು ದೇವಿನಗರದ ಸುಕೇಶ್ ಶೆಟ್ಟಿ(51) ಮೃತ ದುರ್ದೈವಿ.
ಮುಂಬೈಯಲ್ಲಿ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಕೇಶ್ ಶೆಟ್ಟಿ ಊರಿಗೆ ಬಂದಿದ್ದರು. ಹೀಗೆ ಬಂದವರು ಮನೆಯ ಹೊರಗಡೆ ಇರುವ ಬಟ್ಟೆ ಒಗೆಯುವ ಸ್ಥಳದಲ್ಲಿ ಕಬ್ಬಿಣದ ಪೈಪಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -