- Advertisement -
- Advertisement -
ವಿಟ್ಲ: ಸಮೀಪದ ವೀರಕಂಬ ನಿವಾಸಿ ಹರೀಶ್ ಎಸ್.ಟಿ (48) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
- Advertisement -


