- Advertisement -
- Advertisement -
ವಿಟ್ಲ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಅಳಿಕೆಯ ಪಡಿಬಾಗಿಲು ಎಂಬಲ್ಲಿ ನಡೆದಿದೆ.
ವಿಪರೀತ ಕುಡಿತದ ಚಟ ಹೊಂದಿದ್ದ ಬಾಲು ಪೂಜಾರಿ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
- Advertisement -