Thursday, June 4, 2026
Homeಕರಾವಳಿಮಂಗಳೂರುಕಡಬ; ಪಕ್ಕದ ಮನೆಯವರ ತೋಟದಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕಡಬ; ಪಕ್ಕದ ಮನೆಯವರ ತೋಟದಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಕಡಬ; ಪಕ್ಕದ ಮನೆಯವರ ತೋಟದಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಜನಾರ್ದನ ಗೌಡ(62) ಮೃತ ದುರ್ದೈವಿ.

ಜನಾರ್ದನ ಗೌಡ  ಅವರು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಳ್ಳಾರೆ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮಹಜರು ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.ಮೃತರು ಪತ್ನಿ ಓರ್ವ ಪುತ್ರ ಇಬ್ಬರು ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!