Thursday, June 4, 2026
Homeಕರಾವಳಿವಿಟ್ಲದಲ್ಲಿ ಗೇರು ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ವಿಟ್ಲದಲ್ಲಿ ಗೇರು ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಯುವಕನೊಬ್ಬ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಟ್ಲದ ಉಜಿರೆ ಮಾರ್ ಎಂಬಲ್ಲಿ ನಡೆದಿದೆ.

ದೀಪಕ್ (21) ಮೃತ ದುರ್ದೈವಿ. ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ದೀಪಕ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!