Thursday, June 4, 2026
Homeಕರಾವಳಿಮಂಗಳೂರು: ಲಾಡ್ಜ್ ವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಮಂಗಳೂರು:ಇಲ್ಲಿನ ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಕಾಸರಗೋಡಿನ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಕಾಸರಗೋಡು ಪೈವಳಿಕೆ ನಿವಾಸಿ ಅಬ್ದುಲ್ ಕರೀಂ (55)ಮೃತರು. ‌ಮೃತದೇಹದ ಬಳಿ ಇದ್ದ ಲೈಸನ್ಸ್ ಆಧಾರದಲ್ಲಿ ಗುರುತು ಪತ್ತೆ ಹಚ್ಚಲಾಗಿದೆ. ಮೃತದೇಹವು ಬೆತ್ತಲೆ ಸ್ಥಿತಿಯಲ್ಲಿದ್ದು, ಸಮೀಪದಲ್ಲೇ ಮಾತ್ರೆಗಳು ಪತ್ತೆಯಾಗಿವೆ ಎನ್ನಲಾಗಿದೆ.

ಲಾಡ್ಜ್ ನಲ್ಲಿ ಕರೀಂ ಅವರನ್ನು ಭೇಟಿಯಾಗಲು ಮಹಿಳೆಯೊಬ್ಬಳು ಬಂದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ.ಳಕ್ಕೆ ಪೊಲೀಸರು ಭೇಟಿ ನೀಡಿ‌ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ

- Advertisement -

Latest News

error: Content is protected !!