Thursday, June 4, 2026
Homeಕರಾವಳಿಕಾರ್ಕಳದಲ್ಲಿ ಹೂಳು ತೆಗೆಯಲು ಬಾವಿಗೆ ಇಳಿದ ವ್ಯಕ್ತಿ ಉಸಿರುಗಟ್ಟಿ ಸಾವು

ಕಾರ್ಕಳದಲ್ಲಿ ಹೂಳು ತೆಗೆಯಲು ಬಾವಿಗೆ ಇಳಿದ ವ್ಯಕ್ತಿ ಉಸಿರುಗಟ್ಟಿ ಸಾವು

- Advertisement -
- Advertisement -

ಕಾರ್ಕಳ; ಹೂಳು ತೆಗೆಯಲೆಂದು ಬಾವಿಗೆ ಇಳಿದ ವ್ಯಕ್ತಿ ಆಮ್ಲಜನಕ ಕೊರತೆಯಿಂದ ಉಸಿರುಗಟ್ಟಿದ ಘಟನೆ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕು ಬೈಲೂರಿನಲ್ಲಿ ನಡೆದಿದೆ.ಇನ್ನು ಇದೇ ವೇಳೆ ಬಾವಿಗೆ ಇಳಿದ ಇನ್ನಿಬ್ಬರು ಅಸ್ವಸ್ಥಗೊಂಡಿದ್ದಾರೆ.

ಮೂಡುಬಿದಿರೆ ಕೋಟೆಬಾಗಿಲು ನಿವಾಸಿ ಮಣಿ(24) ಮೃತಪಟ್ಟ ಕಾರ್ಮಿಕ. ಅಸ್ವಸ್ಥಗೊಂಡ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!