Thursday, April 25, 2024
Homeಕರಾವಳಿಕಡಬದಲ್ಲಿ ಕೊರೊನಾಗೆ ವ್ಯಕ್ತಿ ಬಲಿ

ಕಡಬದಲ್ಲಿ ಕೊರೊನಾಗೆ ವ್ಯಕ್ತಿ ಬಲಿ

spot_img
- Advertisement -
- Advertisement -

ಕಡಬ: ಕೊರೋನಾ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ.

ಕಾಣಿಯೂರು ಸಮೀಪದ ಕಾಯಿಮಣ ನಿವಾಸಿ 32 ವರ್ಷ ಪ್ರಾಯದ ವ್ಯಕ್ತಿಯನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಕೋವಿಡ್ ಸೋಂಕು ಇರೋದು ದೃಢಪಟ್ಟಿತ್ತು.  ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!