Wednesday, June 3, 2026
Homeಚಿಕ್ಕಮಗಳೂರುಚಿಕ್ಕಮಗಳೂರು; ವಿದ್ಯುತ್ ಶಾಕ್ ನಿಂದ ಕಾರ್ಮಿಕ ಮರದಲ್ಲೇ ಸಾವು

ಚಿಕ್ಕಮಗಳೂರು; ವಿದ್ಯುತ್ ಶಾಕ್ ನಿಂದ ಕಾರ್ಮಿಕ ಮರದಲ್ಲೇ ಸಾವು

- Advertisement -
- Advertisement -

ಚಿಕ್ಕಮಗಳೂರು; ವಿದ್ಯುತ್ ಶಾಕ್ ನಿಂದ ಕಾರ್ಮಿಕ ಮರದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರಪ್ಪ (45) ಮೃತ ಕಾರ್ಮಿಕ.

ಸಿಲ್ವರ್ ಮರದ ಕೊಂಬೆಗಳನ್ನು ಕತ್ತರಿಸುವಾಗ ಘಟನೆ ನಡೆದಿದೆ.  ಮರದ ಮಧ್ಯೆ ಹಾದು ಹೋಗಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಮರದ ಕೊಂಬೆ ಕಡಿಯುತ್ತಿರುವಾಗ ವಿದ್ಯುತ್ ಪ್ರವಹಿಸಿ ಮರದಲ್ಲೇ ಸಾವನ್ನಪ್ಪಿದ್ದಾರೆ.ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!