Tuesday, June 9, 2026
Homeಕರಾವಳಿಉಡುಪಿಉಡುಪಿ; ನಮಾಝ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು

ಉಡುಪಿ; ನಮಾಝ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಉಡುಪಿ; ನಮಾಝ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣ ಸಮೀಪದ ಅಂಜುಮಾನ್‌ ಮಸೀದಿಯಲ್ಲಿ ನಿನ್ನೆ ನಡೆದಿದೆ. ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್‌(55) ಮೃತ ದುರ್ದೈವಿ.

ನಿನ್ನೆ ಶುಕ್ರವಾರವಾದ ಹಿನ್ನೆಲೆ ಅವರು ಮಧ್ಯಾಹ್ನ ಜುಮಾ ನಮಾಝ್‌ಗಾಗಿ ಮಸೀದಿಗೆ ಬಂದಿದ್ದರು.  ಅಲ್ಲಿ ಸುನ್ನತ್‌ ನಮಾಝ್ ಮಾಡಿ, ಬಳಿಕ ಖುತ್ಭಾ ಕೇಳಲು ಕುಳಿತಿದ್ದಾಗ ಹೃದಯಾಘಾತದಿಂದ ಅಲ್ಲೇ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!