Thursday, June 4, 2026
Homeಕರಾವಳಿಸುಳ್ಯ; ಓಮ್ನಿ ಕಾರು ಮತ್ತು ಲಾರಿ ನಡುವೆ ಅಪಘಾತ  ವ್ಯಕ್ತಿ ಸಾವು

ಸುಳ್ಯ; ಓಮ್ನಿ ಕಾರು ಮತ್ತು ಲಾರಿ ನಡುವೆ ಅಪಘಾತ  ವ್ಯಕ್ತಿ ಸಾವು

- Advertisement -
- Advertisement -

ಸುಳ್ಯ; ಓಮ್ಮಿ ಕಾರು ಮತ್ತು ಲಾರಿ ನಡುವಿನ ಅಪಘಾತದಲ್ಲಿ  ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ಕುಂಟಾರು- ಮುರೂರು ರಸ್ತೆಯಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಮಹಮ್ಮದ್ ಕುಂಞ (65) ಮೃತ ವ್ಯಕ್ತಿ.

ಮಹಮ್ಮದ್ ಕುಂಞ ಅವರು ತಮ್ಮ ಮಗನನ್ನು ಕಾಸರಗೋಡಿಗೆ ಬಿಟ್ಟು ತನ್ನ ಕಾರು ಚಲಾಯಿಸಿಕೊಂಡು ಸುಳ್ಯಕ್ಕೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ  ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರು ಚಲಾಯಿಸುತ್ತಿದ್ದ ಮುಹಮ್ಮದ್ ಜುಂಞ ಅವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ

- Advertisement -

Latest News

error: Content is protected !!