Wednesday, June 3, 2026
Homeಕರಾವಳಿಕಡಬ; ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

ಕಡಬ; ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

- Advertisement -
- Advertisement -

ಕಡಬ: ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವನ್ನಪ್ಪಿರುವ ಘಟನೆ ಕಡಬ – ಪಂಜ ರಸ್ತೆಯ ಕಲ್ಲಂತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ದಾವಣಗೆರೆ ಮೂಲದ ಪ್ರಸ್ತುತ ಕೋಡಿಂಬಾಳದಲ್ಲಿ ವಾಸವಿರುವ ಮಂಜು ಮೃತ ದುರ್ದೈವಿ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮಂಜು ಬೈಕಿನಲ್ಲಿ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಮಂಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!