Thursday, June 4, 2026
Homeಕರಾವಳಿಉಡುಪಿಉಡುಪಿ; ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿಯಾಗಿ ಸಾವು

ಉಡುಪಿ; ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿಯಾಗಿ ಸಾವು

- Advertisement -
- Advertisement -

ಉಡುಪಿ; ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಉಡುಪಿಯ ಕಟಪಾಡಿ ರಾಷ್ಟ್ರೀ ಹೆದ್ದಾರಿಯಲ್ಲಿ ಶನಿವಾರ ಸಂಜೆ ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ‌ ಖಾಸಗಿ ಎಕ್ಸ್ಪ್ರೆಸ್ ಬಸ್ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ್ದು ಅವರು ಸ್ಥಳದಲ್ಲೇ ಸಾವನ್ನಪಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ ಡಿವೈಡರ್ ಏರಿ ನಿಂತಿದೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

- Advertisement -

Latest News

error: Content is protected !!