Thursday, May 2, 2024
Homeಕರಾವಳಿಧರ್ಮಸ್ಥಳ : ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಮಲಗಿದ್ದಲ್ಲೆ ಸಾವು

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಮಲಗಿದ್ದಲ್ಲೆ ಸಾವು

spot_img
- Advertisement -
- Advertisement -

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯೊಬ್ಬರು ಮಲಗಿದ್ದಲ್ಲೆ ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಧರ್ಮಸ್ಥಳ ದ್ವಾರದ ಬಳಿ ಸುಮಾರು 65-70 ವರ್ಷದ ಪ್ರಾಯದ ವ್ಯಕ್ತಿಯೊಬ್ಬರು ಮಲಗಿರುವ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ವ್ಯಕ್ತಿಯ ಬಗ್ಗೆ ಗುರುತು ಪತ್ತೆಯಾದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ ಮಾಡಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!