- Advertisement -
![]()
- Advertisement -
ವಿಟ್ಲ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ.ವಿಟ್ಲ ಕುಂಡಡ್ಕ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿ (58) ಮೃತ ದುರ್ದೈವಿ,.
ಸಂಜೆ ವೇಳೆ ಮನೆಗೆ ಬಾರದೆ ಇದ್ದ ಕಾರಣ ಹುಡುಕಿದ ವೇಳೆ ಮನೆಯ ಸಮೀಪದ ಗುಡ್ಡೆಯಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -


