Saturday, October 17, 2026
Homeತಾಜಾ ಸುದ್ದಿಬಸ್ ನಲ್ಲಿ ಪ್ರಯಾಣಿಸುವಾಗ ಹೃದಯಾಘಾತ: ಅರಂತೋಡಿನ ವ್ಯಕ್ತಿ ಸಾವು

ಬಸ್ ನಲ್ಲಿ ಪ್ರಯಾಣಿಸುವಾಗ ಹೃದಯಾಘಾತ: ಅರಂತೋಡಿನ ವ್ಯಕ್ತಿ ಸಾವು

- Advertisement -
- Advertisement -

ಸುಳ್ಯ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ  ಸುಳ್ಯದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಅರಂತೋಡು ಗ್ರಾಮದ ಕಟ್ಟೆಕೋಡಿ ನಿವಾಸಿ ಚೌಕರ್ (60 ವರ್ಷ) ಎಂದು ಗುರುತಿಸಲಾಗಿದೆ. ಕುಶಾಲ ನಗರದಿಂದ ಕೆಎಸ್‌ಆರ್ಟಿಸಿ ಬಸ್ಸಿನಲ್ಲಿ ಹೊರಟಿದ್ದ ಅವರು ಸುಳ್ಯಕ್ಕೆ ತಲುಪುವ ವೇಳೆಯಲ್ಲಿ ಬಸ್ಸಿನಲ್ಲಿ ಕುಳಿತ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!