Monday, August 31, 2026
Homeಕೊಡಗುಪುತ್ತೂರು; ರೈಲ್ವೇ ನಿಲ್ದಾಣ ಬಳಿ ಅಸ್ವಸ್ಥಗೊಂಡು ಕುಸಿದು ಬಿದ್ದು ವ್ಯಕ್ತಿ ಸಾವು

ಪುತ್ತೂರು; ರೈಲ್ವೇ ನಿಲ್ದಾಣ ಬಳಿ ಅಸ್ವಸ್ಥಗೊಂಡು ಕುಸಿದು ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಪುತ್ತೂರು: ಎರಡು ವಾರಗಳ ಹಿಂದೆ ಪುತ್ತೂರು ರೈಲ್ವೇ ನಿಲ್ದಾಣ ಬಳಿ ಅಸ್ವಸ್ಥಗೊಂಡು ವ್ಯಕ್ತಿಯೊಬ್ಬರು ಕುಸಿದು ಬಿದ್ದಿದ್ದರು. ಅವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮಡಿಕೇರಿಯ ಮರಗೋಡು ಅಯ್ಯಪ್ಪ ಬಡಾವಣೆ ನಿವಾಸಿ ತಿಮ್ಮಪ್ಪ ನಾಯ್ಕ ಮೃತ ವ್ಯಕ್ತಿ.

ಆ.12ರಂದು ಸಂಜೆ ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಅಸ್ವಸ್ಥಗೊಂಡು ಬಿದ್ದಿದ್ದವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!