Tuesday, May 21, 2024
Homeಕರಾವಳಿಮಂಗಳೂರುಸುಳ್ಯ: ಮರ ಕಡಿಯುತ್ತಿದ್ದ ವೇಳೆ ಕೊಂಬೆ ನಡುವೆ ಸಿಲುಕಿ ವ್ಯಕ್ತಿ ಸಾವು

ಸುಳ್ಯ: ಮರ ಕಡಿಯುತ್ತಿದ್ದ ವೇಳೆ ಕೊಂಬೆ ನಡುವೆ ಸಿಲುಕಿ ವ್ಯಕ್ತಿ ಸಾವು

spot_img
- Advertisement -
- Advertisement -

ಸುಳ್ಯ: ಮರ ಕಡಿಯುತ್ತಿದ್ದಾಗ ಕೊಂಬೆ ನಡುವೆ ಸಿಲುಕಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ  ಸುಳ್ಯ ನಗರದ‌ ಕುರುಂಜಿ ಗುಡ್ಡೆಯಲ್ಲಿ ನಡೆದಿದೆ. ಕೇರ್ಪಳದ ಚಿನ್ನಪ್ಪ ನಾಯ್ಕ ಮೃತ ದುರ್ದೈವಿ.

ಮರ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!