Tuesday, June 30, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ: ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ: ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ.ಕಡಿರುದ್ಯಾವರದ ಅಂತರ ಲೋಕಯ್ಯ ಗೌಡ (65) ಮೃತ ವ್ಯಕ್ತಿ.

ಲೋಕಯ್ಯ ಗೌಡ ಅವರಿಗೆ ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್‌ ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಡಿಕ್ಕಿಯಾಗಿತ್ತು. ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.


ಮೃತರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ. ಬೈಕ್ ಸವಾರ ಚರಣ್ ರಾಜ್ ವಿರುದ್ದ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!