Saturday, June 6, 2026
Homeಕರಾವಳಿಮಂಗಳೂರು; ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕ ಸಾವು

ಮಂಗಳೂರು; ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕ ಸಾವು

- Advertisement -
- Advertisement -

ಮಂಗಳೂರು:ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪೆರ್ಲ ಮಣ್ಣಂಗಳದ ಜಾನು ನಾಯ್ಕ್ ರವರ ಪುತ್ರ ಎನ್. ಜೆ.ರೋಷನ್ (29) ಮೃತ ದುರ್ದೈವಿ.

ಗುರುವಾರ ರಾತ್ರಿ ಅಡ್ಕಸ್ಥಳದಲ್ಲಿ ಕಾರು ಅಪಘಾತದಲ್ಲಿ, ರೋಷನ್ ಗಂಭೀರವಾಗಿ ಗಾಯವಾಗಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

- Advertisement -

Latest News

error: Content is protected !!