Friday, June 5, 2026
Homeಕರಾವಳಿಉಡುಪಿಉಡುಪಿ; ಆಕಸ್ಮಿಕವಾಗಿ ತೋಡಿಗೆ ಬಿದ್ದು ವ್ಯಕ್ತಿ ಸಾವು

ಉಡುಪಿ; ಆಕಸ್ಮಿಕವಾಗಿ ತೋಡಿಗೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಉಡುಪಿ; ಆಕಸ್ಮಿಕವಾಗಿ ತೋಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಡುಪಿಯ ಸಮೀಪದ ಉದ್ಯಾವರ ಎಂಬಲ್ಲಿ ನಡೆದಿದೆ. ಉದ್ಯಾವರ ಕೇದಾರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಮೃತಪಟ್ಟವರು.

ರೊನಾಲ್ಡ್ ಫೆರ್ನಾಂಡಿಸ್ ಕೆಲಸ ಮುಗಿಸಿ ಮನೆ ಬಳಿ ಬರುತ್ತಿದ್ದಾಗ, ಮನೆ ಹಿಂಬದಿಯ ತೋಡಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ.ಮೃತರು ಅವಿವಾಹಿತರು. ತಾಯಿ ಸಹೋದರರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Latest News

error: Content is protected !!