Sunday, May 5, 2024
Homeಕರಾವಳಿಬಂಟ್ವಾಳ: ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು

ಬಂಟ್ವಾಳ: ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು

spot_img
- Advertisement -
- Advertisement -

ಬಂಟ್ವಾಳ: ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಿ.ಸಿ.ರೋಡ್‌ನಲ್ಲಿ ನಡೆದಿದೆ.

ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ ಮೃತಪಟ್ಟವರು. ನಿನ್ನೆ ಸಂಜೆ 11.30 ಗಂಟೆಗೆ ಘಟನೆ ನಡೆದಿದೆ. ಘಟನೆ ಸಂಬಂಧ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!