Saturday, October 17, 2026
Homeಕರಾವಳಿಪುತ್ತೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಪುತ್ತೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಪುತ್ತೂರು: ಅಡಿಕೆ ಕೀಳುತ್ತಿದ್ದಾಗ ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕೊರ್ಬಂಡ್ಕ ಎಂಬಲ್ಲಿ ನಡೆದಿದೆ.

ಕೊರ್ಬಂಡ್ಕ ದೊಡ್ಡಮನೆ ನಿವಾಸಿ ಚಂದ್ರಶೇಖರ ಗೌಡ ಮೃತಪಟ್ಟ ವ್ಯಕ್ತಿ. ಗಂಭೀರ ಗಾಯಗೊಂಡಿದ್ದ ಚಂದ್ರಶೇಖರ್‌ ಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!