Tuesday, June 30, 2026
Homeಕರಾವಳಿಮಂಗಳೂರುಉಡುಪಿ :ಭಾರೀ ಮಳೆಗೆ ಗುಡ್ಡ ಕುಸಿದು ವ್ಯಕ್ತಿ ಸಾವು

ಉಡುಪಿ :ಭಾರೀ ಮಳೆಗೆ ಗುಡ್ಡ ಕುಸಿದು ವ್ಯಕ್ತಿ ಸಾವು

- Advertisement -
- Advertisement -

ಡುಪಿ : ಭಾರೀ ಮಳೆಗೆ ಗುಡ್ಡ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೈಂದೂರು ತಾಲೂಕಿನಲ್ಲಿ ನಡೆದಿದೆ.

ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ದುರಂತ ಸಂಭವಿಸಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಗುಡ್ಡ ಕುಸಿದು ಹಳ್ಳಿ ಬೇರು ನಿವಾಸಿ ಅಂಬ (45) ಮೃತ ದುರ್ದೈವಿ.

ಅಂಬ ಅವರು ಗುಡ್ಡ ಕುಸಿದು ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!