- Advertisement -
- Advertisement -
ಸುಳ್ಯ; ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳ್ಳಾರೆ ಸಮೀಪದ ಕಲ್ಪನೆ ಎಂಬಲ್ಲಿ ನಡೆದಿದೆ. ದಿವಾಕರ(45) ಮೃತ ವ್ಯಕ್ತಿ.
ಮನೆಯ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಿವಾಕರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
- Advertisement -