Saturday, June 6, 2026
Homeಕರಾವಳಿಮಂಗಳೂರುಸುಳ್ಯ; ಬೆಳ್ಳಾರೆಯಲ್ಲಿ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು

ಸುಳ್ಯ; ಬೆಳ್ಳಾರೆಯಲ್ಲಿ ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು

- Advertisement -
- Advertisement -

ಸುಳ್ಯ; ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳ್ಳಾರೆ ಸಮೀಪದ ಕಲ್ಪನೆ ಎಂಬಲ್ಲಿ ನಡೆದಿದೆ. ದಿವಾಕರ(45) ಮೃತ ವ್ಯಕ್ತಿ.

ಮನೆಯ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಿವಾಕರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!