- Advertisement -
- Advertisement -
ಚಿಕ್ಕಮಗಳೂರು : ಮಾತ್ರೆ ಖರೀದಿಸುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಗಳೂರು ನಗರದ ದೀಪ ನರ್ಸಿಂಗ್ ಹೋಂ ಬಳಿ ನಡೆದಿದೆ. ವಿಶ್ವನಾಥ್ (65) ಮೃತ ದುರ್ದೈವಿ.
ವಿಶ್ವನಾಥ್ ಅವರು ಮಾತ್ರೆ ತೆಗೆದುಕೊಂಡು ನೀರು ಕುಡಿಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಇನ್ನು ಹೃದಯಾಘಾತವಾಗಿ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರಿನಲ್ಲಿ ಎರಡು ತಿಂಗಳಲ್ಲಿ 13 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
- Advertisement -