- Advertisement -
![]()
- Advertisement -
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಮಾವಿನಕಟ್ಟೆ ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ (57 ಪ್ರಾಯ) ಅಕ್ಟೋಬರ್ 26 ರಂದು ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ ಸುಂದರಿ, ಹೆಣ್ಣು ಮಕ್ಕಳಾದ ಜಯoತಿ , ರೇಖಾ, ಮಗ ಪ್ರಭಾಕರ, ಹಾಗೂ ಬಂಧುಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.
- Advertisement -


