Thursday, June 4, 2026
Homeಕರಾವಳಿಉಳ್ಳಾಲ: ಸೋಮೇಶ್ವರ ಬೀಚ್‌ನಲ್ಲಿ ಮುಳುಗಿ ಸಾವನ್ನಪ್ಪಿದ ವ್ಯಕ್ತಿ

ಉಳ್ಳಾಲ: ಸೋಮೇಶ್ವರ ಬೀಚ್‌ನಲ್ಲಿ ಮುಳುಗಿ ಸಾವನ್ನಪ್ಪಿದ ವ್ಯಕ್ತಿ

- Advertisement -
- Advertisement -

ಉಳ್ಳಾಲ: ಸೋಮೇಶ್ವರ ಬೀಚ್‌ನಲ್ಲಿ ವ್ಯಕ್ತಿಯೊಬ್ಬರು ಮುಳುಗಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತಪಟ್ಟ ವ್ಯಕ್ತಿ. ಇವರು ಮಂಗಳೂರಿನ ಎಸ್.ಡಿ.ಎಮ್ ಕಾಲೇಜಲ್ಲಿ ಬಸ್ ಚಾಲಕರಾಗಿದ್ದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಪುತ್ರ, ಸಹೋದರ ಹಾಗೂ ಸ್ನೇಹಿತರೊಂದಿಗೆ ಬೀಚ್‌ಗೆ ತೆರಳಿದ್ದರು. ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ನೀರುಪಾಲಾಗಿ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!