Thursday, July 16, 2026
Homeತಾಜಾ ಸುದ್ದಿಕಾರ್ಕಳ; ಕುಸಿದು ಬಿದ್ದು ಯುವಕ ಸಾವು

ಕಾರ್ಕಳ; ಕುಸಿದು ಬಿದ್ದು ಯುವಕ ಸಾವು

- Advertisement -
- Advertisement -

ಕಾರ್ಕಳ: ಕುಸಿದು ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಅಜೆಕಾರಿನ ಮರ್ಣೆ ಗ್ರಾಮದ ನೀರಲ್ಕೆ ಎಂಬಲ್ಲಿ ನಡೆದಿದೆ.

ಮರ್ಣೆ ಗ್ರಾಮದ ನೀರಲ್ಕೆಯ ಶೇಖರ ಮೇರ(37) ಮೃತ ಯುವಕ. ಮನೆಯ ಹತ್ತಿರ ಇರುವ ಸರಕಾರಿ ಜಮೀನಿನಲ್ಲಿ  ಇವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದ ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!