Thursday, June 4, 2026
Homeಕರಾವಳಿಮಂಗಳೂರುಸುಳ್ಯ : ಮರದಿಂದ ಬಿದ್ದು ವ್ಯಕ್ತಿ ಸಾವು

ಸುಳ್ಯ : ಮರದಿಂದ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಸುಳ್ಯ : ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಎಲಿಮಲೆಯ ಮಾವಿನಕಟ್ಟೆ ಬಳಿ ನಡೆದಿದೆ.
ಕೊಡಗಿನ ಸಿದ್ದಾಪುರ ಮೂಲದ ಕೃಷ್ಣ(55) ಮೃತ ದುರ್ದೈವಿ.ಕೃಷ್ಣ ಅವರು ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದರು. ಈ ವೇಳೆ ಮರ ಕಡಿಯುವಾಗ ಅನಾಹುತ ನಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲಿ ಸಾವನ್ನಪ್ಪಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!