Thursday, May 9, 2024
Homeಕರಾವಳಿಧರ್ಮಸ್ಥಳ: ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಸಾವು

ಧರ್ಮಸ್ಥಳ: ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಸಾವು

spot_img
- Advertisement -
- Advertisement -

ಧರ್ಮಸ್ಥಳ: ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಹಾಸನದ ಹರಳಹಳ್ಳಿಯ ಕೃಷ್ಣಪ್ಪ ಗೌಡ ಎಚ್.ಟಿ. (52) ಮೃತ ದುರ್ದೈವಿ.

ಕೃಷ್ಣಪ್ಪ ತನ್ನ ಪತ್ನಿ ಮಗನೊಂದಿಗೆ ಸ್ನಾನಕ್ಕೆ ನದಿ ನೀರಿಗೆ ಇಳಿದಿದ್ದರು. ಈ ವೇಳೆ ಪತ್ನಿ ಹಾಗೂ ಮಗನಿಗೆ  ನೀರಿನಿಂದ ಮೇಲೆ ಬರಲು ಸಾಧ್ಯವಾಗದೇ ಇದ್ದುದ್ದರಿಂದ ಕೃಷ್ಣಪ್ಪ ಅವರನ್ನು ಮೇಲಕ್ಕೆ ಎಳೆದಿದ್ದಾರೆ. ಅಷ್ಟರಲ್ಲಿ ಕೃಷ್ಣಪ್ಪ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!