Saturday, October 17, 2026
Homeಕರಾವಳಿಬೆಳ್ತಂಗಡಿ; ಸಂಬಂಧಿಕರ ಮನೆಯಲ್ಲಿ ನೀರು ಎಳೆಯುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ; ಸಂಬಂಧಿಕರ ಮನೆಯಲ್ಲಿ ನೀರು ಎಳೆಯುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಬೆಳ್ತಂಗಡಿ; ಸಂಬಂಧಿಕರ ಮನೆಯಲ್ಲಿ ನೀರು ಎಳೆಯುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕುವೆಟ್ಟು ಗ್ರಾಮದ ಮಂಜುಬೆಟ್ಟು ಎಂಬಲ್ಲಿ ನಡೆದಿದೆ. ಬಂದಾರು ಗ್ರಾಮದ ನೇರೊಳ್ದ ಪಲ್ಕೆ ನಿವಾಸಿ ಬಾಬು ಎಂಬವರು ಮೃತ ದುರ್ದೈವಿ.

ಕುವೆಟ್ಟು ಗ್ರಾಮದ ಮಂಜುಬೆಟ್ಟು ಎಂಬಲ್ಲಿರುವ ತನ್ನ ದೊಡ್ಡಮ್ಮನ ಮನೆಗೆ  ಹೋಗಿದ್ದ ವೇಳೆ ತನ್ನ  ದೊಡ್ಡಮ್ಮನ ಮನೆಯಲ್ಲಿ ಬಾವಿಯಿಂದ ನೀರು ಸೇದುವ ಸಂದರ್ಭ ಫಿಟ್ಸ್ ಬಂದು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!