Sunday, June 7, 2026
Homeಕರಾವಳಿಮಂಗಳೂರುಪುತ್ತೂರು: ಅರಿಯಡ್ಕದಲ್ಲಿ ಟ್ಯಾಂಕ್ ಗೆ ಬಿದ್ದು ವ್ಯಕ್ತಿ ಸಾವು

ಪುತ್ತೂರು: ಅರಿಯಡ್ಕದಲ್ಲಿ ಟ್ಯಾಂಕ್ ಗೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಪುತ್ತೂರು: ಪ್ಲಾಸ್ಟಿಕ್ ಹಾಸಿ ನಿರ್ಮಿಸಿದ್ದ ಟ್ಯಾಂಕ್ ಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಅರಿಯಡ್ಕದಲ್ಲಿ ನಡೆದಿದೆ.  ಜಾರತ್ತಾರು ನಿವಾಸಿ ದಿನೇಶ್ ರೈ (42) ಮೃತ ದುರ್ದೈವಿ.

ದಿನೇಶ್ ಅವರು ಮನೆಯಿಂದ ಸ್ವಲ್ಪ ದೂರದಲ್ಲೇ ನಿರ್ಮಿಸಿದ್ದ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದು ಮೃತದೇಹ ಹೊರಕ್ಕೆ ತೆಗೆದಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಹಲವರು ಸ್ಥಳಕ್ಕೆ ಆಗಮಿಸಿದ್ದು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೂಡ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

- Advertisement -

Latest News

error: Content is protected !!