- Advertisement -
- Advertisement -
ಸುಳ್ಯ; ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ.ಎಡ್ಪಾಣೆ ತಿಮ್ಮಪ್ಪ ಪೂಜಾರಿ (60) ಮೃತ ದುರ್ದೈವಿ.ತಿಮ್ಮಪ್ಪ ಪೂಜಾರಿ ಮನೆಗೆ ನಡೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಲ್ಲುಗುಂಡಿಯ ಮೇಲಿನ ಪೇಟೆಯ ವಿಷ್ಣುಮೂರ್ತಿ ಗದ್ದೆಯ ಸಮೀಪದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಸುಳ್ಯ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ.
- Advertisement -