Saturday, June 6, 2026
Homeಕರಾವಳಿಮಂಗಳೂರು; ಅಪಾರ್ಟ್ ಮೆಂಟ್ ನಿಂದ ಬಿದ್ದು ವ್ಯಕ್ತಿ ಸಾವು

ಮಂಗಳೂರು; ಅಪಾರ್ಟ್ ಮೆಂಟ್ ನಿಂದ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು : ಅಪಾರ್ಟ್ ಮೆಂಟ್ ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಂತೂರಿನಲ್ಲಿ ನಡೆದಿದೆ,  ಅಪಾರ್ಟ್ಮೆಂಟ್ ನ 9ನೇ ಮಹಡಿಯಿಂದ ಬಿದ್ದು ನಿನ್ನೆ  ಸಂಜೆ 6 ಗಂಟೆ ವೇಳೆಗೆ ವಿನಯ್ ಜೋಯೆಲ್ ತಾವ್ರೋ ( 22) ಎಂಬವರು ಸಾವನ್ನಪ್ಪಿದ್ದಾರೆ.

ಎಸಿ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವಿನಯ್ ಜೋಯೆಲ್ ತಾವ್ರೋ ಒಂಬತ್ತನೇ ಮಹಡಿಯ ಕಿಟಕಿಯಿಂದ ಹೊರಬಂದು ಸ್ಕ್ರೂ ಹಾಕುವಾಗ ಆಯತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,

- Advertisement -

Latest News

error: Content is protected !!