Saturday, October 17, 2026
Homeಕರಾವಳಿಸುಳ್ಯ;ಪೈಂಟಿಂಗ್ ಮಾಡುತ್ತಿದ್ದ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಸುಳ್ಯ;ಪೈಂಟಿಂಗ್ ಮಾಡುತ್ತಿದ್ದ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

- Advertisement -
- Advertisement -

ಸುಳ್ಯ;ಪೈಂಟಿಂಗ್ ಮಾಡುತ್ತಿದ್ದಾಗ ಕಟ್ಟಡದಿಂದ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಸುಳ್ಯದ ಕುರುಂಜಿಭಾಗ್ ನಲ್ಲಿ ನಡೆದಿದೆ.ಬಿಹಾರ ಮೂಲದ ರಂಜಿತ್ (29) ಮೃತ ಕಾರ್ಮಿಕ.

ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಹಿಂಬದಿಯ ಕಟ್ಟಡದಲ್ಲಿ ರಂಜಿತ್ (29) ಪೈಂಟಿಂಗ್ ಮಾಡುತ್ತಿದ್ದರು. ಮಧ್ಯಾಹ್ನ ಕೆಲಸ ಮುಗಿಸಿ ಮೇಲಿನಿಂದ ಇಳಿಯುತ್ತಿದ್ದಾಗ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.‌ ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!