Monday, June 30, 2025
Homeಕರಾವಳಿಉಡುಪಿಉಡುಪಿ; ಆಸ್ಪತ್ರೆಯಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು

ಉಡುಪಿ; ಆಸ್ಪತ್ರೆಯಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವು

spot_img
- Advertisement -
- Advertisement -

ಉಡುಪಿ; ಆಸ್ಪತ್ರೆಯಲ್ಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.

ಕೃಷ್ಣರಾಜ್ (39) ಮೃತ ದುರ್ದೈವಿ.ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣರಾಜ್ ಅನಾರೋಗ್ಯ ಹಿನ್ನಲೆ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆಸ್ಪತ್ರೆಯಲ್ಲೇ ಕುಸಿದು‌ ಬಿದ್ದು‌ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!