Friday, June 5, 2026
Homeಕರಾವಳಿಮಂಗಳೂರು; ಮಲ್ಪೆ ಬಂದರಿನಲ್ಲಿ ಆಕಸ್ಮಿಕವಾಗಿ ಸ್ಕೂಟಿ ಸಮೇತ ನೀರಿಗೆ ಬಿದ್ದು ವ್ಯಕ್ತಿ ಸಾವು

ಮಂಗಳೂರು; ಮಲ್ಪೆ ಬಂದರಿನಲ್ಲಿ ಆಕಸ್ಮಿಕವಾಗಿ ಸ್ಕೂಟಿ ಸಮೇತ ನೀರಿಗೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು; ಮಲ್ಪೆ ಬಂದರಿನಲ್ಲಿ ಆಕಸ್ಮಿಕ ಸ್ಕೂಟಿ ಸಮೇತ ನೀರಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.

ಇನ್ನು ಆಪದ್ಭಾಂಧವ ಈಶ್ವರ್ ಮಲ್ಪೆ ಸ್ಥಳಕ್ಕೆ ಆಗಮಿಸಿ, ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ನೀರಿಗೆ ಬಿದ್ದ ವ್ಯಕ್ತಿಯ  ದೇಹ ಸಿಕ್ಕಿರಲಿಲ್ಲ. ಅದರೆ ಆತನ ಸ್ಕೂಟರ್‌ ಪತ್ತೆಯಾಗಿ ಹಗ್ಗದ ಸಹಾಯದಿಂದ ಮೇಲಕ್ಕೆತ್ತಲಾಯಿತು. ಬಳಿಕ ಮೀನುಗಾರನ ಮೃತದೇಹ ಪತ್ತೆಯಾಗಿದ್ದು, ಶವವನ್ನು ಮೇಲಕ್ಕೆತ್ತಲಾಗಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!