Saturday, June 13, 2026
Homeಕರಾವಳಿಉಡುಪಿಕುಂದಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಕುಂದಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

- Advertisement -
- Advertisement -

ಉಡುಪಿ: ಕುಂದಾಪುರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಕುಂದಾಪುರ ತಾಲೂಕಿನ ವಕ್ವಾಡಿ ಗ್ರಾಮದ ಸರಕಾರಿ ಕಾಡಿನಲ್ಲಿ ಶವ ಪತ್ತೆಯಾಗಿದೆ.

33 ವರ್ಷದ ರವಿಚಂದ್ರ ಕುಲಾಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಮೃತ ರವಿಚಂದ್ರ ಕುಲಾಲ್ ವಕ್ವಾಡಿಯಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

- Advertisement -

Latest News

error: Content is protected !!