Friday, June 5, 2026
Homeಕರಾವಳಿಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಮೃತದೇಹ ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಪತ್ತೆಯಾಗಿದ್ದು. ವಾರಸುದಾರರ ಪತ್ತೆಗೆ ಬೆಳ್ತಂಗಡಿ ಪೊಲೀಸರು ಮನವಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಬಳಿ ಸುಮಾರು 55-60 ವರ್ಷದ ಅಪರಿಚಿತ ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟಿರುವ ಸ್ಥಿತಿಯಲ್ಲಿ ಡಿ.27 ರಂದು ಬೆಳಗ್ಗೆ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಶವಪರೀಕ್ಷೆಗೆ ಸಾಗಿಸಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!