Thursday, June 4, 2026
Homeಕರಾವಳಿಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ‌ ನದಿಗೆ ಹಾರಿದ ಅಪರಿಚಿತ ವ್ಯಕ್ತಿ...

ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ‌ ನದಿಗೆ ಹಾರಿದ ಅಪರಿಚಿತ ವ್ಯಕ್ತಿ…

- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡಿನ ಹೊಸ ನೇತ್ರಾವತಿ ಸೇತುವೆಯಿಂದ‌ ಅಪರಿಚಿತ ವ್ಯಕ್ತಿಯೊಬ್ಬರು ನದಿಗೆ ಹಾರಿದ್ದಾರೆ ಎ‌ನ್ನಲಾಗಿದೆ.

ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಬಂದ ವ್ಯಕ್ತಿ ಬ್ಯಾಗ್ ಸೇತುವೆಯ ಮೇಲೆ ಇಟ್ಟು ನೇತ್ರಾವತಿ ನದಿಗೆ ಹಾರಿದ್ದಾರೆ ಎಂದು ಹೇಳಲಾಗುತ್ತಿದೆ.

ವ್ಯಕ್ತಿ ನದಿಗೆ ಹಾರುತ್ತಿರುವುದನ್ನು ಬೆಂಗಳೂರು ಕಡೆಗೆ ಪ್ರಯಾಣ ಮಾಡುತ್ತಿದ್ದ ಕಾರಿನಲ್ಲಿದ್ದ ಪ್ರಯಾಣಿಕರು ನೋಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ, ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!