Friday, July 17, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಸಂತೆಕಟ್ಟೆ ಬಳಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ: ಸಂತೆಕಟ್ಟೆ ಬಳಿ ಖಾಸಗಿ ವ್ಯಕ್ತಿಯ ತೋಟದ ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ (24) ರಂದು ನಡೆದಿದೆ.

ಮೃತ ವ್ಯಕ್ತಿ ಬೆಳ್ತಂಗಡಿ ಅಲ್ಲಾಟ ಬೈಲು ನಿವಾಸಿ ನ.ಪಂ. ಮಾಜಿ ಅಧ್ಯಕ್ಷೆ ವೀಣಾ ರವರ ಪತಿ ವಿನೋದ್ (48) ರವರು ಎಂದು ತಿಳಿದುಬಂದಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಬಂದು ಮೃತದೇಹ ಹೊರತೆಗೆದು ಶವಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ  ಯುಡಿಆರ್ ದಾಖಲಾಗಿದೆ.

- Advertisement -

Latest News

error: Content is protected !!